ಬೆಂಗಳೂರು:ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟಿಸಿರುವ ಪ್ರಕರಣ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಛಾಟನೆ ಮತ್ತು ಆ ಹುದ್ದೆಗೆ ತಾತ್ಕಾಲಿಕವಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೇಮಿಸಿರುವ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಿ.ಎಂ.ಇಬ್ರಾಹಿಂ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ, ಇಬ್ಬರಿಗೂ ನೋಟಿಸ್ ಜಾರಿ ಮಾಡಿ ಜೂ.4ಕ್ಕೆ ವಿಚಾರಣೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 3 =
Remember me
