ಬೆಂಗಳೂರು:ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಪುತ್ರ ಉದಯನಿಧಿ ಸ್ಟಾಲಿನ್​ ಅವರು ಸನಾತನ ಧರ್ಮ ಡೆಂಘೆ, ಮಲೇರಿಯಾ ಇದ್ದಂತೆ ಎಂಬುದಾಗಿ ಹೇಳಿಕೆ ನೀಡಿದ್ದ ಕಾರ್ಯಕ್ರಮ ಆಯೋಜಕರ ವಿರುದ್ದ ದಾಖಲಾಗಿದ್ದ ಖಾಸಗಿ ದೂರು ವಿಚಾರಣೆಗೆ ಹೈಕೋರ್ಟ್​ ತಡೆ ನೀಡಿ ಆದೇಶಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ದೂರುದಾರ ಪರಮೇಶ್ವರ ಅವರಿಗೆ ತುರ್ತು ನೋಟಿಸ್​ ಜಾರಿ ಮಾಡಿದೆ.
ತಮ್ಮ ವಿರುದ್ದದ ಪ್ರಕರಣ ರದ್ದುಕೋರಿ ಕಾರ್ಯಕ್ರಮ ಆಯೋಜಕರಾದ ಸು.ವೆಂಕಟೇಷನ್​, ಮತ್ತು ಕುರ ರಾಮಲಿಂಗಂ ಮತ್ತು ಅಧವನ್​ ಧೀಚನ್ಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀತ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ, ಅರ್ಜಿದಾರರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆಯೋಜಕರು ಯಾವುದೇ ಹೇಳಿಕೆ ನೀಡಿಲ್ಲ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮ ನಡೆದ ಚರ್ಚೆ ಸಂಬಂಧ ಬೆಂಗಳೂರಿನಲ್ಲಿ ಖಾಸಗಿ ದೂರು ದಾಖಲಾಗಿದೆ. ಹೀಗಾಗಿ ಪ್ರಕರಣ ರದ್ದು ಮಾಡಬೇಕು ಎಂದು ಕೋರಿದರು.
ವಿಜಯೇಂದ್ರ ವಿರುದ್ಧದ ಎಫ್​​​ಐಆರ್​ಗೆ ಹೈಕೋರ್ಟ್​ ತಡೆವಾದ ಆಲಿಸಿದ ಪೀಠ, ಮುಂದಿನ ವಿಚಾರಣೆವರೆಗೂ ಪ್ರಕರಣದ ವಿಚಾರಣೆಗೆ ತಡೆಯಾಜ್ಷೆ ನೀಡಿತು. ಆಕ್ಷೇಪಣೆ ಸಲ್ಲಿಸಲು ದೂರು ದಾರರಿಗೆ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + six =
Remember me
