ಬೆಂಗಳೂರು:ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಆ.29ರಂದು ರಜೆ ಘೋಷಿಸಲಾಗಿದೆ.
ಹೈಕೋರ್ಟ್​ ಪ್ರಭಾರಿ ರಿಜಿಸ್ಟ್ರಾರ್​ ಜನರಲ್​ ಬಿ. ಮುರಳೀದರ ಪೈ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಆ.29ರ ರಜೆಯ ಬದಲಿಗೆ ಅ.15ರಂದು ಕೆಲಸದ ದಿನ ಎಂದು ಘೋಷಿಸಲಾಗಿದ್ದು, ಅಂದು ಮೂರೂ ಪೀಠಗಳಲ್ಲಿ ಕಲಾಪ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್​ ಸಿಗ್ನಲ್​ ಕೊಟ್ಟ ಹೈಕೋರ್ಟ್

ಅತ್ಯಾಚಾರ ಆರೋಪಿಯನ್ನೇ ಮದ್ವೆಯಾದ ಯುವತಿ! ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
