ಉತ್ತರಕನ್ನಡ:ಶಾಲೆಯ ವತಿಯಿಂದ ಪಿಕ್​ನಿಕ್​ಗೆ ಹೋಗಿದ್ದ ಬಾಲಕನೊಬ್ಬ ನಾಪತ್ತೆಯಾಗಿದ್ದಾನೆ. ಹದಿನಾರು ವರ್ಷದ ಹುಡುಗ ಕಣ್ಮರೆಯಾಗಿದ್ದು, ಸ್ಥಳೀಯರು ಆತನಿಗಾಗಿ ಹುಡುಕಾಟ ನಡೆಸಲಾರಂಭಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಪ್ರಕಾಶ ಪಟಕಾರೆ (16) ಕಣ್ಮರೆಯಾದ ಬಾಲಕ. ಗುಳ್ಳಾಪುರ ಪ್ರೌಢಶಾಲೆ ವತಿಯಿಂದ ಪಿಕ್​ನಿಕ್​​ಗೆ ಕರೆದುಕೊಂಡು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಈತ ಗುಳ್ಳಾಪುರದ ವಸತಿ ನಿಲಯದಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿ.
ಪಿಕ್​ನಿಕ್​ಗೆ ತೆರಳಿದ್ದ ಸಂದರ್ಭದಲ್ಲಿ ಈತ ನದಿಯಲ್ಲಿ ಕೈತೊಳೆಯಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ. ನೀರಿನಲ್ಲಿ ಮುಳುಗಿ ಕಣ್ಮರೆಯಾಗಿರುವ ಈತನಿಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ಆರಂಭಿಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಪಂಕ್ಚರ್ ಆಗಿದ್ದನ್ನು ರಿಪೇರಿ ಮಾಡುತ್ತಿದ್ದವನ ದೇಹವೇ ಛಿದ್ರಛಿದ್ರ; ಲಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ

ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!

ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಟಿಟಿ ಡ್ರೈವರ್ ಅರೆಸ್ಟ್

ನಾನು ಮೂರ್ಖನಾಗಲೂ ಸಿದ್ಧ ಎಂದ ಇಮೇಲ್ ಕಂಡುಹಿಡಿದಾತ!; ಮಸ್ಕ್​ ಹೊಸ ಟಾಸ್ಕ್​ಗೆ ಹೀಗೊಂದು ಟಾಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seven =
Remember me
