
ಬೆಂಗಳೂರು:ಮಾಜಿ ಶಾಸಕ ಜೆಡಿಎಸ್‌ನ ಎಂ. ಕೃಷ್ಣಾರೆಡ್ಡಿ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಕೋರಿಕೆಯಂತೆ ಮುಂದಿನ ವಿಚಾರಣೆವರೆಗೆ ಪ್ರಕರಣದ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಅರ್ಜಿದಾರರು ಬಳಸಿರುವ ಪದಗಳು ಸೆಕ್ಷನ್ 499ರ ಅನ್ವಯ ಮಾನಹಾನಿ ವ್ಯಾಖ್ಯಾನದ ವ್ಯಾಪ್ತಿಗೆ ಒಳಪಡುವುದಿಲ್ಲ. ಸೆಕ್ಷನ್ 500ರ ಬಳಕೆ ಕುರಿತಾಗಿ ಅನುಮಾನ ಎಂದು ಈ ಪರಿಹಾರ ಒದಗಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − three =
Remember me
