ಬೆಂಗಳೂರು:ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.28ರಂದು ನಡೆದ ಬಂದ್ ಹಾಗೂ ಪ್ರತಿಭಟನೆ ವೇಳೆ ಕರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದ ಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಒಂದು ವಾರ ಮುಂದೂಡಿತು.
ಶಿರಾ ಬಿಜೆಪಿ ಅಭ್ಯರ್ಥಿ ರಾಜೇಶ್​ ಗೌಡ 15 ಕೋಟಿ ಒಡೆಯ; ಪತ್ನಿ ಬಳಿ ಎಷ್ಟಿದೆ ಗೊತ್ತಾ ಆಸ್ತಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − sixteen =
Remember me
