ಬೆಂಗಳೂರು:ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ಹೈಕೋರ್ಟ್​ನಲ್ಲಿ ಇಂದು ಕೂಡ ಮುಂದುವರಿದಿದ್ದು, ಹಿಜಾಬ್ ಇಸ್ಲಾಮ್​ನ ಅತ್ಯವಶ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಲಾಗಿದೆ. ಹಿಜಾಬ್ ವಿಷಯದ ಕುರಿತು ಹೈಕೋರ್ಟ್​ಗೆ ಸರ್ಕಾರ ಈ ರೀತಿ ಅರಿಕೆ ಮಾಡಿಕೊಂಡಿದೆ.
ಅಡ್ವೋಕೇಟ್ ಜನರಲ್​ ಪ್ರಭುಲಿಂಗ ನಾವಡಗಿ ಅವರು ಶುಕ್ರವಾರ ಹೈಕೋರ್ಟ್​ನಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸುತ್ತ ಈ ಅಂಶವನ್ನು ಪ್ರತಿಪಾದಿಸಿದರು. ಹಿಜಾಬ್ ಇಸ್ಲಾಮ್​ನ ಅತ್ಯವಶ್ಯ ಧಾರ್ಮಿಕ ಆಚರಣೆಯಲ್ಲ. ಅದನ್ನು ತಡೆಯುವುದರಿಂದ ಭಾರತೀಯ ಸಂವಿಧಾನದ 25ನೇ ವಿಧಿಯ ಉಲ್ಲಂಘನೆ ಆಗುವುದಿಲ್ಲ ಎಂದು ಅವರು ವಾದಿಸಿದರು.
ಇದನ್ನೂ ಓದಿ:ಮೈಲಾರಲಿಂಗೇಶ್ವರ ಕಾರ್ಣಿಕ ವಾಣಿ; ಏನು ಈ ಸಲದ ಭವಿಷ್ಯ?
ಅರ್ಜಿದಾರರ ಮತ್ತು ಸರ್ಕಾರದ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ. ದೀಕ್ಷಿತ್ ಅವರನ್ನು ಒಳಗೊಂಡ ಹೈಕೋರ್ಟ್‌ನ ಪೂರ್ಣ ಪೀಠವು ಮುಂದಿನ ವಿಚಾರಣೆಯನ್ನು ಫೆ. 21ಕ್ಕೆ ಮುಂದೂಡಿತು.
ಅಪ್ಪು ಜನ್ಮದಿನದಂದು ‘ಜೇಮ್ಸ್​’ ಉತ್ಸವ; 31 ಕಟೌಟ್ಸ್​, ಹೆಲಿಕಾಪ್ಟರ್​​ನಲ್ಲಿ ಹೂಮಳೆ; ಇನ್ನೇನಿರಲಿದೆ ಅಲ್ಲಿ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × one =
Remember me
