ಚಿಕ್ಕಮಗಳೂರು:ಮಲೆನಾಡು ಭಾಗದಲ್ಲಿ ಗುಡ್ಡಗಳಲ್ಲಿ ಬಿರುಕು, ಕುಸಿತ ಕಾಣಿಸುತ್ತಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇಂದು ಕುದುರೆಮುಖದ ಸಮೀಪ ಜಾಂಬಳೆಯಲ್ಲಿ ಭಾರಿ ಶಬ್ದವಾಗಿ, ಕೆಲವೇ ಹೊತ್ತಲ್ಲಿ ಗುಡ್ಡ ಕುಸಿತವಾಗಿದೆ.
ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳಿಗೆ ಸಾಲ ; ಕ್ರಿಬ್ಕೋ ನಿರ್ದೇಶಕ ಆರ್.ರಾಜೇಂದ್ರ ಹೇಳಿಕೆ
ಕೆಲವು ದಿನಗಳ ಹಿಂದೆ ಆನೆಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈಗ ಜಾಂಬಳೆ ಸಮೀಪದ ಕಟ್ಟಿನವಾರೆ ತಲೆಗುಡ್ಡ ಕುಸಿದಿದೆ.
ಇದನ್ನೂ ಓದಿ:ಗಣಿಗಾರಿಕೆಗೆ ಅವಕಾಶ ನೀಡಲ್ಲ
ಹೀಗೆ ಮಳೆಗಾಲಕ್ಕೂ ಮೊದಲೇ ಗುಡ್ಡಗಳಲ್ಲಿ ಕುಸಿತ ಆಗುತ್ತಿರುವುದು ಆತಂಕ ಮೂಡಿಸಿದೆ. ಅಲ್ಲದೆ, ಗುಡ್ಡಪ್ರದೇಶಗಳ ಸುತ್ತಮುತ್ತಲಿನ ಮನೆಗಳ ನಿವಾಸಿಗಳಲ್ಲಿ ಭಯ ಆವರಿಸಿದೆ. ಇದೀಗ ಕುಸಿದಿರುವ ಕುದುರೆಮುಖದ ಸಮೀಪದ ಜಾಂಬಳೆಯಲ್ಲಿರುವ ಗುಡ್ಡದ ಸಮೀಪ ನಾಲ್ಕು ಮನೆಗಳಿವೆ.
https://www.facebook.com/VVani4U/videos/195561561529438/?t=0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
