ಮಂಗಳೂರು:ಭಾರಿ ಮಳೆಯಿಂದಾಗಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು, ಮಣ್ಣಿನ ರಾಶಿಯಡಿ ನಾಲ್ವರು ಸಿಲುಕಿಕೊಂಡಿದ್ದು, ಒಬ್ಬ ಸಾವಿಗೀಡಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಪಂಜಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಕುಡ ಎಂಬಲ್ಲಿ ಈ ಅವಘಡ ಸಂಭವಿಸಿದೆ.
ಮಣ್ಣಿನಡಿ ಸಿಲುಕಿದವರೆಲ್ಲರೂ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರು. ಮನೆಯ ಹತ್ತಿರದಲ್ಲಿ ಈ ಕಾರ್ಮಿಕರಿಗಾಗಿ ಪ್ರತ್ಯೇಕ ಕೊಠಡಿಯೊಂದನ್ನು ನಿರ್ಮಿಸಿ ಕೊಡಲಾಗಿತ್ತು.
ಭಾರಿ ಮಳೆಯಿಂದಾಗಿ ಇಂದು ರಾತ್ರಿ ಸುಮಾರಿಗೆ ಗುಡ್ಡ ಕುಸಿದಿದ್ದು, ಇವರು ಮಣ್ಣಿನಡಿ ಸಿಲುಕಿದ್ದರು. ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮೂವರನ್ನು ರಕ್ಷಿಸಲಾಗಿದೆ. ಆದರೆ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾನೆ.

Video | ಚಲಿಸುತ್ತಿದ್ದ ಕಾರಿನ ಮೇಲೇ ಬಿತ್ತು ಬೃಹತ್ ಕೊಂಬೆ; ಬೆಚ್ಚಿ ಬೀಳಿಸುವಂಥ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?

ಗುಂಪು ಘರ್ಷಣೆ: ಇಬ್ರಿಗೆ ಚೂರಿ ಇರಿತ; 2 ತಳ್ಳುಗಾಡಿಗಳಿಗೆ ಬೆಂಕಿ, 5 ಬೈಕ್ ಜಖಂ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − nine =
Remember me
