ಬೆಂಗಳೂರು:ಹಿಂದಿ ವಿಚಾರವಾಗಿ ಕನ್ನಡ ನಟ ಸುದೀಪ್ ಹೇಳಿಕೆಗೆ ಟ್ವೀಟ್ ಮಾಡಿ ಅತಿರೇಕ ತೋರಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ರಾಜಕಾರಣಿಗಳು, ಚಿತ್ರರಂಗ ಸೇರಿ ಕನ್ನಡಿಗರು ಸಿಡಿದೆದ್ದಿರುವ ಬೆನ್ನಲ್ಲೇ, ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕಡ್ಡಾಯ ಮಾಡಿಲ್ಲ, ಹಿಂದೆ ಹೇರಿಕೆಗೆ ಯಾರ ಮೇಲೂ ಒತ್ತಡ ಹಾಕಿಲ್ಲ ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್​ಇಪಿ)ಜಾರಿ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಸುದೀಪ್- ಅಜಯ್ ದೇವಗನ್ ನಡುವಿನ ಟ್ವೀಟ್ ಸಮರವನ್ನು ಪ್ರಸ್ತಾಪಿಸಿ, ‘ಹಿಂದಿ ರಾಷ್ಟ್ರಭಾಷೆ ಎಂಬ ಅಜಯ್ ದೇವಗನ್ ಹೇಳಿಕೆ ಗಮನಿಸಿದ್ದೇನೆ ಎಂದರು.
| ಬಸವರಾಜ ಬೊಮ್ಮಾಯಿಸಿಎಂ
ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 18 =
Remember me
