ಬೆಂಗಳೂರು:ಸೌಜನ್ಯಾ ಅತ್ಯಾಚಾರ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಆದರೆ ಪ್ರಕರಣದ ನೆಪದಲ್ಲಿ ಶೀಕೇತ್ರ ಧರ್ಮಸ್ಥಳದ ತೇಜೋವಧೆ ನಡೆಯುತ್ತಿರುವುದು ಖಂಡನೀಯ ಎಂದು ಹಿಂದು ಜನಜಾಗೃತಿ ಸಮಿತಿ ಹೇಳಿದೆ.
ಕೇಂದ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಸೌಜನ್ಯಾ ಪ್ರಕರಣದಲ್ಲಿ ಆರೋಪಿ ಸಂತೋಷ್​ ರಾವ್​ನ್ನು ನಿದೋರ್ಷಿ ಎಂದು ಘೋಷಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷ ಕಳೆದರೂ ನಿಜವಾದ ಆರೋಪಿಗಳ ಬಂಧನ ಆಗದಿರುವುದು ಕಾನೂನು ಸುವ್ಯವಸ್ಥೆ ವಿಫಲವಾಗಿರುವುದರ ಲಕ್ಷಣ.
ಪ್ರಕರಣದ ಮರು ತನಿಖೆ ಆಗಬೇಕು ಎಂದು ಎಂಬ ಕೂಗು ಮತ್ತೆ ಕೇಳಿ ಬರುತ್ತಿದೆ. ಆದರೆ ಈ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಕೆಲ ಸಂಟನೆ ಮತ್ತು ಜನರು ಶೀ ಕೇತ್ರ ಧರ್ಮಸ್ಥಳದ ತೇಜೋವಧೆಗೆ ಪ್ರಯತ್ನಿಸುತ್ತಿರುವುದು ಖಂಡನೀಯ. ರಾಜ್ಯದಲ್ಲಿ 2019 ರಿಂದ 2021ರ ಅವಧಿಯಲ್ಲಿ 40,000 ಬಾಲಕಿಯರು, ಮಹಿಳೆಯರು ನಾಪತ್ತೆಯಾಗಿದ್ದಾರೆ. ಈವರೆಗೆ ಈ ಪ್ರಕರಣಗಳ ತನಿಖೆ ಯಾಕೆ ಮಾಡಿಲ್ಲ? ಧರ್ಮಸ್ಥಳದ ಬಗ್ಗೆ ಮಾತನಾಡುವ ಹಿಂದುಯೇತರರು ಈ ಎಲ್ಲ ಪ್ರಕರಣಗಳ ಬಗ್ಗೆ ಯಾಕೆ ಮೌನ? ಟನೆಗಳನ್ನು ಗಮನಿಸಿದಾಗ ಸೌಜನ್ಯಾ ಪ್ರಕರಣವನ್ನು ನೆಪಮಾಡಿಕೊಂಡು ಹಿಂದು ವಿರೋಧಿಗಳು ಧರ್ಮಸ್ಥಳವನ್ನು ಗುರಿ ಮಾಡುತ್ತಿರುವುದು ಗಮನಕ್ಕೆ ಬರುತ್ತದೆ ಎಂದು ಹಿಂದು ಜನಜಾಗೃತಿ ಸಮಿತಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − seven =
Remember me
