ಮಂಗಳೂರು:ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಪಾರ್ಟಿ ಮಾಡುತ್ತಿದ್ದ ನಗರದ ಪಬ್‌ಗೆ ಹಿಂದು ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ನಗರದ ರಿ-ಸೈಕಲ್ ದಿ ಲಾಂಜ್ ಪಬ್‌ನಲ್ಲಿ ನಡೆಯುತ್ತಿದ್ದ ಪಾರ್ಟಿಯನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲು ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆಗೆ ಪೊಲೀಸರೂ ಸ್ಥಳಕ್ಕೆ ಆಗಮಿಸಿದ್ದು, ಗೊಂದಲದ ವಾತಾವರಣ ಉಂಟಾಗಿತ್ತು. ಬಳಿಕ ಕಾಲೇಜು ವಿದ್ಯಾರ್ಥಿಗಳು ಪಾರ್ಟಿ ಸ್ಥಗಿತಗೊಳಿಸಿ ಹೊರಗೆ ನಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೀಳ್ಕೊಡುಗೆ ಸಂಭ್ರಮದ ನೆಪದಲ್ಲಿ ಯುವಕ-ಯುವತಿಯರು ಪಾನಮತ್ತರಾಗಿ ಅನುಚಿತ ವರ್ತನೆ, ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 5 =
Remember me
