ಶಿವಮೊಗ್ಗ: ಕಾರ್ಮಿಕ ಸಂಘಟನೆಗಳ ಮುಷ್ಕರದ ಹಿನ್ನೆಲೆಯಲ್ಲಿ ಬಂದೋಬಸ್ತ್​ಗೆ ನಿಯೋಜನೆಗೊಂಡಿದ್ದ ಮುಖ್ಯ ಪೊಲೀಸ್​ ಪೇದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆಯ ಮುಖ್ಯ ಪೇದೆ ರವಿಶೇಟ್ (39) ಹೃದಯಾಘಾತದಿಂದ ಮೃತಪಟ್ಟವರು.ಶಿವಮೊಗ್ಗದ ರವಿಶೇಟ್ ಮೂರು ವರ್ಷಗಳಿಂದ ಹೊಳೆಹೊನ್ನೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಬುಧವಾರ ಅವರನ್ನು ಬಂದೋಬಸ್ತ್​ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಈ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರು ಬಸ್​ನಲ್ಲಿ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
