ಕೊಪ್ಪಳ:ರಾಜ್ಯದ ಕೊಪ್ಪಳದಲ್ಲಿ ಹಬ್ಬಕ್ಕೂ ದಿ ಕಶ್ಮೀರ್ ಫೈಲ್ಸ್ ಚಿತ್ರದ ಕ್ರೇಜ್​ ಹಬ್ಬಿದ್ದು, ಹೋಳಿ ಕೂಡ ಸಿನಿಮೀಯವಾಗಿ ಆಚರಣೆಗೊಂಡಿದೆ. ಈ ಸಿನಿಮಾ ಕುರಿತು ಪರ-ವಿರೋಧ ಅಭಿಪ್ರಾಯಗಳು ಹರಿದಾಡುತ್ತಿರುವಾಗಲೇ ಇಂಥದ್ದೊಂದು ಬೆಳವಣಿಗೆ ನಡೆದಿರುವುದು ಗಮನ ಸೆಳೆದಿದೆ.
ಕೊಪ್ಪಳದ ಕೆಲವು ಯುವಕರು ಹೋಳಿ ಆಡುವ ಮೂಲಕ ಕಶ್ಮೀರ್ ಫೈಲ್ಸ್ ಚಿತ್ರದ ಪ್ರಚಾರವನ್ನೂ ಮಾಡಿದ್ದು, ಆ ಫೋಟೋಗಳು ಎಲ್ಲೆಡೆ ಹರಿದಾಡಲಾರಂಭಿಸಿವೆ. ಕೊಪ್ಪಳ ಜಿಲ್ಲೆಯ ಕೆಲವು ಕಡೆ ಇಂದು ಕೂಡ ಹೋಳಿ ಹಬ್ಬ ನಡೆಯುತ್ತಿದ್ದು, ಗಂಗಾವತಿಯಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಈ ದೃಶ್ಯ ಕಂಡುಬಂದಿದೆ.
ದಿ ಕಶ್ಮೀರ್ ಫೈಲ್ಸ್ ಚಿತ್ರದ ನಾಯಕನಂತೆ ಈ ಯುವಕರು ಕೂಡ ಮುಖಕ್ಕೆ ನೀಲಿ ಬಣ್ಣ ಬಳಿದುಕೊಂಡು, ಹಣೆಗೆ ತಿಲಕ ಇಟ್ಟುಕೊಂಡು ಹೋಳಿ ಆಡಿದ್ದಾರೆ. ಆರು ಮಂದಿ ಯುವಕರು ಹೀಗೆ ವಿಭಿನ್ನವಾಗಿ ಹೋಳಿ ಆಚರಿಸಿಕೊಂಡ ಫೋಟೋಗಳು ಈಗ ಎಲ್ಲೆಡೆ ಹರಿದಾಡಲಾರಂಭಿಸಿವೆ.

ಅಮ್ಮನೆದುರೇ ಮಗಳ ಕುತ್ತಿಗೆ ಮೇಲೆ ಸಾಗಿದ ಆಟೋ; ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
