ಬೆಂಗಳೂರು:ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಶಾಲೆ ಹಾಗೂ ಕಚೇರಿಗಳಿಗೆ ಪ್ರತಿ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರವೂ ರಜೆ ಘೋಷಿಸಲಾಗಿದೆ.
ಕೋವಿಡ್​19 ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ;ಸೋಮವಾರದಿಂದ ಎಸ್​ಎಸ್​ಎಲ್​ಸಿ ಮೌಲ್ಯಮಾಪನ; ವಾರದೊಳಗೆ ಮುಗಿಸಲು ಗಡುವು
ಜುಲೈ 10ರಿಂದ ಆಗಸ್ಟ್​ 8ರ ವರೆಗಿನ ಅವಧಿಗೆ ಮಾತ್ರ ಎಲ್ಲ ಎರಡನೇ ಹಾಗೂ ನಾಲ್ಕನೇ ಶನಿವಾರಗಳಂದು ಈ ರಜೆ ಇರಲಿದೆ.
ಕೋವಿಡ್​19 ಕಾರ್ಯಕ್ಕೆ ನಿಯೋಜಿತರಾಗಿರುವ ಹಾಗೂ ಎಲ್​ಎಸ್​ಎಲ್​ಸಿ ಮೌಲ್ಯಮಾಪನಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಒಂದು ಕಾರು ಕೊಂಡರೆ ಮತ್ತೊಂದು ಫ್ರೀ…, ಲಾರಿ ಖರೀದಿಗೆ 13 ಸಾವಿರ ರೂ. ಡೌನ್​ಪೇಮೆಂಟ್​…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + two =
Remember me
