ಬೆಂಗಳೂರು:ಯಂಗ್​ ರೆಬೆಲ್​​ ಸ್ಟಾರ್​ ಪ್ರಭಾಸ್ ಅಭಿನಯದ, ಪ್ರಶಾಂತ್​ ನೀಲ್​ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಸಲಾರ್​ ಸಿನಿಮಾದ ಹೊಸ ಅಪ್ಡೇಟ್​ ಒಂದು ಹೊರಬಿದ್ದಿದ್ದು, ಡಾರ್ಲಿಂಗ್ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಕೆ.ಜಿ.ಎಫ್, ಕಾಂತಾರದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಸಲಾರ್ ವಿತರಣೆಯನ್ನು ಕರ್ನಾಟಕದಲ್ಲಿ ಸ್ವತಃ ಸಂಸ್ಥೆಯೇ ಮಾಡಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಬರುತ್ತಿದೆ 'ಸಲಾರ್‌'!Proudly Presenting our film#SalaarCeaseFireto our dearest audience of 𝐊𝐚𝐫𝐧𝐚𝐭𝐚𝐤𝐚!Get ready to embark on an enthralling cinematic journey with us!#Salaar#Prabhas…pic.twitter.com/tQosB0aoVd
ಇದನ್ನೂ ಓದಿ:VIDEO| ದಲಿತ ಮತದಾರರ ಮೇಲೆ ಕಣ್ಣು ಹಾಯಿಸಿದ ಬಿಜೆಪಿ; ಪ್ರಧಾನಿ ಮೋದಿಯನ್ನು ತಬ್ಬಿ ಭಾವುಕರಾದ ಮಾದಿಗ ನಾಯಕ
ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದೆ. ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ ಸಲಾರ್ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ವಿತರಣೆ ಮಾಡಲಿದೆ.
ವಿಜಯ ಕಿರಗಂದೂರ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ ಸಲಾರ್ ಚಿತ್ರ ಡಿಸೆಂಬರ್ 22 ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
