ಶಿವಮೊಗ್ಗ:ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ಭದ್ರಾವತಿ ಜಂಕ್ಷನ್ ಬಳಿ ನಡೆದಿದೆ.
ಸಚಿವರ ಬೆಂಗಾವಲು ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ಸ್ವಕ್ಷೇತ್ರ ತೀರ್ಥಹಳ್ಳಿಗೆ ಬರುತ್ತಿದ್ದರು ಎನ್ನಲಾಗಿದೆ.
ಸಚಿವರಿಗೆ ಬೆಂಗಾವಲು ನೀಡುತ್ತಿದ್ದ ವಾಹನಕ್ಕೆ, ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಬೆಂಗಾವಲು ವಾಹನಕ್ಕೆ ಹಾನಿಯಾಗಿದೆ.
VIDEO: ತ್ರಿವರ್ಣ ಧ್ವಜ ಹಾರಿಸಿದರೆ ಸಾಯಿಸುವುದಾಗಿ ಘೋಷಿಸಿದ್ದ ಶ್ರೀನಗರದ ಲಾಲ್ ಚೌಕ್‌ನಲ್ಲಿ ಮೊಳಗಿತು ವಂದೇ ಮಾತರಂ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − twelve =
Remember me
