ಬೆಂಗಳೂರು:ಡ್ರಗ್ಸ್​ ದಂಧೆ ಪ್ರಕರಣದ ತನಿಖೆಯನ್ನು ಸಿಸಿಬಿ ಅಧಿಕಾರಿಗಳು ನಡೆಸುತ್ತಿದ್ದು, ಸ್ಯಾಂಡಲ್​ವುಡ್​ನ ಇಬ್ಬರು ನಟಿಯರು ಸೇರಿ ಕೆಲವರ ಬಂಧನವಾಗಿದೆ. ಹಾಗೇ ಅವರ ಹೇಳಿಕೆಗಳನ್ನು ಅನುಸರಿಸಿ, ಆ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಬಗ್ಗೆ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್​ ದಂಧೆ ಕೇಸ್​ನ ತನಿಖೆ ಮುಂದಿನ ವಾರದಲ್ಲಿ ಮಹತ್ವದ ತಿರುವು ಪಡೆದುಕೊಳ್ಳಲಿದೆ. ತನಿಖೆ ಪ್ರಗತಿ ಹಂತದಲ್ಲಿ ಇರುವಾಗ ಮಾಧ್ಯಮಗಳಿಗೆ ವಿವರ ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದರು.
ಆದರೆ ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿರುವವರ ಎಲ್ಲ ಹೆಸರುಗಳನ್ನೂ ಮುಂದಿನ ವಾರ ಮಾಧ್ಯಮಗಳ ಎದುರು ಬಹಿರಂಗ ಪಡಿಸುವ ಬಗ್ಗೆ ಗೃಹ ಸಚಿವರು ಸುಳಿವು ನೀಡಿದರು.
ಡಬಲ್​ ಮರ್ಡರ್​ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐಗೆ ಹೃದಯಾಘಾತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + nine =
Remember me
