ವಿಜಯಪುರ:ಮನೆಯಲ್ಲಿ ನಾನೊಬ್ಬಳೇ ಕೆಲಸ ಮಾಡಬೇಕು, ನೀನು ಮಾಡುತ್ತಿಲ್ಲ. ಎಷ್ಟು ಅಂತ ಮನೆ ಕೆಲಸ ಮಾಡೋದು? ನನಗೂ ಸಾಕುಸಾಕಾಗಿದೆ, ಬೆಳಗ್ಗೆ ಎದ್ದಾಗಿನಿಂದ ಮಾಡುತ್ತಲೇ ಇರುವೆ… ನೀವು ಸ್ವಲ್ಪ ಸಹಾಯ ಮಾಡಬಾರದೆ… ಈ ಮಾತು ಪ್ರತಿಯೊಬ್ಬರ ಮನೆಯಲ್ಲಿ ಪದೇಪದೆ ಕೇಳುಬರುತ್ತಲೇ ಇರುತ್ತೆ. ಇದು ಸಹಜ ಪ್ರಕ್ರಿಯೆ ಕೂಡ.
ಆದರೆ ಇಲ್ಲೊಂದು ಮನೆಯಲ್ಲಿ ಕೆಲಸ ಮಾಡೋ‌ ವಿಚಾರವಾಗಿ ಪತಿ-ಪತ್ನಿ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸಿಟ್ಟಿಗೆದ್ದ ಪತಿರಾಯ, ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ್ದಾನೆ.ಇದನ್ನೂ ಓದಿರಿತೊಗರಿ ಒಕ್ಕಣೆ ಮಾಡುತ್ತಿದ್ದ ಮಹಿಳೆ ಮಷಿನ್​ಗೆ ಸಿಲುಕಿ ಸಾವು!
ಇಂತದ ದುರ್ಘಟನೆ ವಿಜಯಪುರ ‌ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಸಂಭವಿಸಿದೆ. ನಾಗಮ‌್ಮ(60) ಕೊಲೆಯಾದ ದುರ್ದೈವಿ. ಪತಿ ಯಲ್ಲಪ್ಪ(65) ಆರೋಪಿ.
ಸ್ಥಳಕ್ಕೆ ಭೇಟಿ ನೀಡಿದ ಬಸವನ ಬಾಗೇವಾಡಿ ಸಿಪಿಐ‌ ಸೋಮಶೇಖರ್ ಜುಟ್ಟಲ್ ಹಾಗೂ ಪೊಲೀಸ್​ ಸಿಬ್ಬಂದಿ, ಕೊಲೆ ಆರೋಪಿ ಯಲ್ಲಪ್ಪನನ್ನು ಬಂಧಿಸಿದರು.
ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ನದಿ ದಡದಲ್ಲಿ ಸಿಕ್ಕ ಬೈಕ್​, ರಕ್ತದ ಕಲೆಯನ್ನ ಬೆನ್ನಟ್ಟಿದ್ದವರಿಗೆ ಕಾದಿತ್ತು ಶಾಕ್​!

ಕಿಡ್ನಿ ಮಾರಿ ಹಣ ಕೊಡಲು ಯತ್ನಿಸಿದೆ… ಆಗಲಿಲ್ಲ ಎನ್ನುತ್ತಲೇ ರೈಲಿಗೆ ತಲೆಕೊಟ್ಟ: ಡೆತ್​ನೋಟ್​ನಲ್ಲಿದೆ ಬೆಚ್ಚಿಬೀಳಿಸೋ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − four =
Remember me
