ಬೆಂಗಳೂರು:ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ರಾಜ್ಯರಾಜಧಾನಿಯಲ್ಲಿ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದು, ಬಂದೋಬಸ್ತ್​ನಲ್ಲಿದ್ದ ಪೊಲೀಸರ ಮೇಲೆ ಜೇನುನೊಣಗಳು ದಾಳಿ ಮಾಡಿವೆ.
ಇಂದು ಬೆಳಗ್ಗೆ ಫ್ರೀಡಂ ಪಾರ್ಕ್‌ನತ್ತ ರೈತರ ಪ್ರತಿಭಟನಾ ಮೆರವಣಿಗೆ ಬರುತ್ತಿದ್ದ ವೇಳೆ ಫ್ರೀಡಂಪಾರ್ಕ್‌ನಲ್ಲಿ ಪೊಲೀಸ್​ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಪ್ರತಿಭಟನಾನಿರತರಿಗೆ ಫ್ರೀಡಂಪಾರ್ಕ್‌ನಲ್ಲೇ ಕೆಲವರು ಅಡುಗೆ ತಯಾರಿಸುತ್ತಿದ್ದರು. ಅಡುಗೆ ಮಾಡುವ ವೇಳೆ ಬಂದ ಹೊಗೆಯಿಂದ ಫ್ರೀಡಂಪಾರ್ಕ್ ಬಳಿ ಕೆಲ ಮರಗಳಲ್ಲಿ ಗೂಡು ಕಟ್ಟಿದ್ದ ಜೇನು ನೋಣಗಳು ಚದುರಲಾರಂಭಿಸಿದ್ದವು.ಇದನ್ನೂ ಓದಿರಿಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
ರೈತರು ವಿಧಾನಸೌಧದತ್ತ ತೆರಳದಂತೆ ಫ್ರೀಡಂಪಾರ್ಕ್‌ನಲ್ಲಿ ಬಂದೋಬಸ್ತ್‌ ಕಾರ್ಯದಲ್ಲಿ ತೊಡಗಿದ್ದ ಕೆಲ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿದ ಜೇನುನೊಣಗಳು ಕುತ್ತಿಗೆ, ಮುಖಕ್ಕೆ ಕಚ್ಚಿ ಗಾಯಗೊಳಿಸಿವೆ.
ಜೇನುನೊಣಗಳು ದಾಳಿ ಮಾಡಿದ ವೇಳೆ ಪ್ರತಿಭಟನಾನಿರತ ರೈತರು ಫ್ರೀಡಂಪಾರ್ಕ್‌ಗೆ ಬಂದಿರಲಿಲ್ಲ. ಹೀಗಾಗಿ ರೈತರು ಜೇನುನೊಣಗಳ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ವಿಡಿಯೋ ಕಾಲ್​ ರಿಸೀವ್​ ಮಾಡಿ ಹನಿಟ್ರ್ಯಾಪ್​ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
