ಹುಬ್ಬಳ್ಳಿ:ರಾಜ್ಯ ರಾಜಕೀಯದಲ್ಲಿ ಸೆಕ್ಸ್ ಸಿಡಿ ಪ್ರಕರಣ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೇ ಮಾಜಿ ಶಾಸಕರೊಬ್ಬರ ಮಗನೂ ಹನಿಟ್ರ್ಯಾಪ್‌ನಲ್ಲಿ ಸಿಲುಕಿ ಪರದಾಡಿರುವ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆಯ ಮಾಜಿ ಶಾಸಕ ಕೋನರೆಡ್ಡಿ ಪುತ್ರ ನವೀನ್​ಗೆ ಫೇಸ್​ಬುಕ್​ನಲ್ಲಿ ಪರಿಚಯವಾದ ಯುವತಿಯೊಬ್ಬಳು ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಾಳೆ. ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿ ಹಿಂಸೆ ನೀಡಿದ್ದಾಳೆ. ಹಣಕ್ಕಾಗಿ ಕಾಟ ಕೊಟ್ಟ ಯುವತಿ ವಿರುದ್ಧ ನವೀನ್​ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.ಇದನ್ನೂ ಓದಿರಿಸಿಡಿ ಕೇಸ್​: ಪೊಲೀಸರ ಮುಂದೆ ಬಿಕ್ಕಿಬಿಕ್ಕಿ ಅಳುತ್ತಲೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುವತಿಯ ಪ್ರಿಯಕರ!
ವಿಡಿಯೋ ಕಾಲ್ ಮಾಡಿ ಸಲುಗೆಯಿಂದ ಇರುತ್ತಿದ್ದ ಯುವತಿ ಬಳಿಕ ಮಾಜಿ ಶಾಸಕರ ಮಗನ ಫೋಟೋ ಎಡಿಟ್‌ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಹಣಕ್ಕಾಗಿ ಪೀಡಿಸಿದ್ದಾಳೆ. ಬೆದರಿಕೆ ಬಳಿಕ ಫೋನ್ ಪೇ ಮೂಲಕ ನವೀನ್​ ಹಣ ಕಳಿಸಿದ್ದಾರೆ. ಪದೆಪದೇ ಹಣಕ್ಕೆ ಬೇಡಿಕೆ ಇಟ್ಟಾಗ ಸೈಬರ್ ಕ್ರೈಂಗೆ ಮಾಜಿ ಶಾಸಕನ ಪುತ್ರ ದೂರು ನೀಡಿದ್ದಾರೆ.
ಅಪರಿಚಿತ ಯುವತಿ ವಿರುದ್ಧ ನವೀನ್ ಹೆಸರಿನಲ್ಲಿ ಎಫ್​ಐಆರ್​ ದಾಖಲಾಗಿದೆ. ಅವಳಿ ನಗರದಲ್ಲಿ ಆನ್​ಲೈನ್​ವಂಚಕರ ಜಾಲ ಬೀಡುಬಿಟ್ಟಿದೆ. ಈಗಾಗಲೇ ಏಳೆಂಟು ಜನರಿಗೆ ಮೋಸ‌ ಮಾಡಿ ಹಣ ಪೀಕಿದ್ದಾರೆ. ಗುಜರಾತ್ ಮೂಲದ ವಂಚಕ ತಂಡದ ಬಲೆಗೆ ಬಿದ್ದು ಜನರು ಹಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

Video| ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ​! ಬೆಚ್ಚಿಬೀಳಿಸುತ್ತೆ ಅಪಘಾತದ ದೃಶ್ಯ

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
