ಬೆಂಗಳೂರು:ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳ ಸುದ್ದಿ ಮನ ಕಲಕಿದೆ. ಈ ಪ್ರಕರಣಗಳಲ್ಲಿ ಸರ್ಕಾರವು ಕಾನೂನುನಾತ್ಮಕವಾಗಿ ನಿರ್ದಾಕ್ಷಿಣ್ಯ ಕ್ರಮವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆವಹಿಸಲಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಲಿಸುತ್ತವೆ ಎಂದು ವ್ಯಾಕುಲತೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸರಣಿ ಸಂದೇಶ ಹಂಚಿಕೊಂಡಿರುವ ಸಿದ್ದರಾಮಯ್ಯ, ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ. ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸಬೇಕಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − 4 =
Remember me
