ಉತ್ತರಕನ್ನಡ:ಹಾಳಾಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ, ದುರಸ್ತಿಗೆ ತೊಡಗಿದ್ದವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಾತ್ರವಲ್ಲ, ಆತನ ದೇಹ ಛಿದ್ರಗೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಂಡಕುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಸರಕು ತುಂಬಿಕೊಂಡು ಬರುತ್ತಿದ್ದ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ.
ಈ ಸಂದರ್ಭದಲ್ಲಿ ಪಂಕ್ಚರ್ ಆಗಿದ್ದ ಚಕ್ರದ ದುರಸ್ತಿಯಲ್ಲಿ ತೊಡಗಿದ್ದವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆತನ ದೇಹ ಛಿದ್ರಗೊಂಡಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿದ್ದು, ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!

ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಟಿಟಿ ಡ್ರೈವರ್ ಅರೆಸ್ಟ್

ತಿರುಪತಿ ತಿರುಮಲ ದೇವಾಲಯದ ಗರ್ಭಗುಡಿ ಮುಂದಿನ ವರ್ಷ 6 ರಿಂದ 8 ತಿಂಗಳವರೆಗೆ ಬಂದ್; ಕಾರಣ ಇದು…

ನಾನು ಮೂರ್ಖನಾಗಲೂ ಸಿದ್ಧ ಎಂದ ಇಮೇಲ್ ಕಂಡುಹಿಡಿದಾತ!; ಮಸ್ಕ್​ ಹೊಸ ಟಾಸ್ಕ್​ಗೆ ಹೀಗೊಂದು ಟಾಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 17 =
Remember me
