ಮಂಗಳೂರು:ರಾಜ್ಯದಲ್ಲಿ ಮೂರು ದಿನಗಳ ಹಿಂದೆ ಒಂದೇ ದಿವಸ ಸಂಭವಿಸಿದ್ದ ಎರಡು ಪ್ರತ್ಯೇಕ ಭೀಕರ ಅಪಘಾತಗಳಲ್ಲಿ ಒಂದರಲ್ಲಿ ಆರು ಮಂದಿ ಹಾಗೂ ಇನ್ನೊಂದರಲ್ಲಿ ಐವರು ಸಾವಿಗೀಡಾಗಿದ್ದರು. ಇಂದು ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಕೋವಿಡ್​ನಿಂದ ಸತ್ತಿದ್ದ ಎನ್ನಲಾದ ವ್ಯಕ್ತಿ 2 ವರ್ಷದ ಬಳಿಕ ಮನೆಗೇ ಬಂದ!; ಅಂತ್ಯಸಂಸ್ಕಾರ ಮಾಡಿದ್ವಿ ಎಂದಿದ್ದ ಅಧಿಕಾರಿಗಳು!
ಕುಕ್ಕೆ ಸುಬ್ರಹ್ಮಣ್ಯ ಬಳಿಯ ನೆಟ್ಟಣದಲ್ಲಿ ಕಾರು ಹಾಗೂ ತೂಫಾನ್ ವಾಹನ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮಗು, ಒಬ್ಬಳು ಮಹಿಳೆ, ಇಬ್ಬರು ಪುರುಷರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೇಳೂರಿನ ಈ ಕುಟುಂಬದವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು.
ಇದನ್ನೂ ಓದಿ:ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ.
ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine − six =
Remember me
