ರಾಮನಗರ:ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬ ಸಾವಿಗೀಡಾಗಿದ್ದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ.
ತೆಂಗಿನಕಾಯಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಹಾಗೂ ಬೊಲೆರೋ ಸರಕು ಸಾಗಣಿಕೆ ವಾಹನಗಳ ಮಧ್ಯೆ ಡಿಕ್ಕಿಯಾಗಿ ಈ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲಕ ಚಾಲಕ ಸಾವಿಗೀಡಾಗಿದ್ದಾನೆ.
ಬೊಲೆರೋ ಸರಕು ಸಾಗಣಿಕೆ ವಾಹನದ ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ ಚಾಲಕನ ಶವವನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲವೇ ಸೆಕೆಂಡುಗಳಲ್ಲಿ 500 ಕೋಟಿ ರೂ. ನಷ್ಟ; ಟ್ವಿನ್​ ಟವರ್ ಸಂಪೂರ್ಣ ನೆಲಸಮ..
ಪಾಕ್​ ವಿರುದ್ಧ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ; ಕ್ರಿಕೆಟ್​ನಲ್ಲಿ ಭಾರತ ಗೆಲ್ಲಲಿ ಎಂದು ಕೋರಿಕೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
