ತುಮಕೂರು:ಹಲವಾರು ಜೀವಗಳನ್ನು ಉಳಿಸಬಹುದಾಗಿದ್ದ ಸಂಜೀವಿನಿಯಂಥ ಗಿಡಮೂಲಿಕೆಗಳನ್ನು ಹೊಂದಿದ್ದ ಜೈವಿಕ ವನವೊಂದು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ಅಪಾರ ಪ್ರಮಾಣದ ಸಸ್ಯಸಂಪತ್ತು ನಾಶಗೊಂಡಿದೆ.
ಅದರಲ್ಲೂ ಲಿಂಗೈಕ್ಯ ಡಾ.ಶ್ರೀಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ, ಸಿದ್ಧಗಂಗಾ ಸಂಸ್ಥೆಗೆ ಸೇರಿರುವ ಈ ಜೈವಿಕ ವನ ಅಗ್ನಿಜ್ವಾಲೆಗೆ ತುತ್ತಾಗಿದೆ. ತುಮಕೂರು ತಾಲೂಕು ಬಸ್ತಿಬೆಟ್ಟದ ಬಳಿ ಇರುವ ಈ ಜೈವಿಕ ವನ ಬೆಂಕಿಗೆ ತುತ್ತಾಗಿರುವುದರ ಕಾರಣವಿನ್ನೂ ನಿಗೂಢವಾಗಿಯೇ ಉಳಿದಿದೆ.
ಹಲವು ರೋಗಗಳ ಮೇಲೆ ಪ್ರಭಾವ ಬೀರಿ, ಗುಣಪಡಿಸಬಹುದಾದ ಗಿಡಮೂಲಿಕೆಗಳನ್ನ ಬೆಳೆಸಲಾಗುತ್ತಿದ್ದ ಈ ಜೈವಿಕ ವನಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದ್ದು, ಕ್ಯಾತ್ಸಂದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ಬಾ.. ಇದೇನಿದು ಧಗಧಗಿಸೋ ಬೆಂಕಿ!ವಿವರಗಳಿಗೆhttps://t.co/YaFZZbZDD9ನೋಡಿpic.twitter.com/w7gIMjdB8S
— Vijayavani (@VVani4U)January 28, 2021

ರುಂಡವಿಲ್ಲದ ಶವ ಪತ್ತೆ!; ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ…

ಅಪ್ಪನಿಗೆ ಹೊಡೆದವರನ್ನು ಮಕ್ಕಳು ಬಡಿದು ಕೊಂದರು; ಅಮಲಿನಲ್ಲಿ ನಡೆದಿದ್ದು ಕೊಲೆಯಲ್ಲಿ ಕೊನೆಗೊಂಡಿತು!

ಪೊಲೀಸರಿಗಿದು ಸಂತಸದ ಸುದ್ದಿ; ವಾರಕ್ಕೊಮ್ಮೆ ಆರಾಮ..!

ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eight =
Remember me
