ಹಾಸನ:ಸಾರಿಗೆ ಬಸ್​, ಟೆಂಪೊ ಟ್ರಾವೆಲರ್​ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಕ್ಕಳು ಸೇರಿ 8 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹಾಸನ‌ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ಉಂಟಾಗಿದೆ.
ಟೆಂಪೊ ಟ್ರಾವೆಲರ್​ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿಗೀಡಾದವರು ಹಾಗೂ ಗಾಯಾಳುಗಳ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
2 ವರ್ಷಗಳಿಂದ ಬೇರೆ ಇದ್ದ ದಂಪತಿ, 2 ದಿನಗಳ ಹಿಂದೆ ಮತ್ತೆ ಬಂದ ಪತಿ: ಪತ್ನಿಗೆ ಚುಚ್ಚಿ ಚುಚ್ಚಿ ಹಲ್ಲೆ!

ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು: ನಾಳೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಕಾಂತಾರ: 2 ವಾರ ಕಳೆದರೂ ತಗ್ಗದ ಅಬ್ಬರ; ಬಾಲಿವುಡ್ ಚಿತ್ರಗಳೆರಡೂ ತತ್ತರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + 14 =
Remember me
