ಹೊಸಪೇಟೆ:ಹುಬ್ಬಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆಯೆಂದು ಶಾಸಕ ರೇಣುಕಾಚಾರ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಕೋಮುಸೌಹಾರ್ದ ಕದಡುವ ಕೆಲಸ ನಿರಂತರ ನಡೆದಿದೆ. ಟಿಪ್ಪು ಜಯಂತಿ ಆಚರಣೆ, ಡಿಜೆ-ಕೆಜಿ ಹಳ್ಳಿಯಲ್ಲಿ ವಿಷಯದಲ್ಲಿ ಕಾಂಗ್ರೆಸ್‌ನವರಿಂದಲೇ ಸಮಸ್ಯೆಯಾಯಿತು. ಭಾರತ ನೆಲದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ ಪಾಪಿಗಳಿದ್ದಾರೆ. ಹಿಂದು ದೇವಾಲಯಗಳನ್ನು ಕೂಡ ವಿಕೃತಿಗೊಳಿಸಿದವರಿದ್ದಾರೆ. ಇವರೆಲ್ಲರಿಗೂ ಕಾಂಗ್ರೆಸ್ ಸಹಕಾರವಿದೆ. ಸಂತೋಷ್ ಪಾಟೀಲ್ ವಿಚಾರದಲ್ಲಿ ಕೆ.ಎಸ್.ಈಶ್ವರಪ್ಪರ ಕೈವಾಡವಿಲ್ಲ. ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‌ನವರೇ ಯಾಕೆ ಕೊಲೆ ಮಾಡಿರಬಾರದು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
