ಹೊಸಪೇಟೆ( ಬಳ್ಳಾರಿ):ಮಕ್ಕಳಿಗೆ ವಿಷವುಣಿಸಿ ದಂಪತಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ನಂಜುಂಡೇಶ್ಚರ(32), ಪತ್ನಿ ಪಾರ್ವತಿ ಹಾಗೂ ಮಕ್ಕಳಾದ ಗೌತಮಿ (3), ಸ್ವರೂಪ್ (2) ಮೃತಪಟ್ಟಿದ್ದಾರೆ. ನಂಜುಂಡೇಶ್ವರ ಜಿಂದಾಲ್ ಕಂಪನಿಯ ನೌಕರರರಾಗಿದ್ದರು. ಡೆತ್​ನೋಟ್ ಬರೆದಿಟ್ಟು, ಮಕ್ಕಳಿಗೆ ವಿಷವುಣಿಸಿ, ದಂಪತಿಗಳಿಬ್ಬರು ನೇಣು ಬೀಗಿದುಕೊಂಡು ಮೃತಪಟ್ಟಿದ್ದಾರೆ.
ಇದನ್ನೂ ಓದಿರಿ:ನೈಟ್​ ಶಿಫ್ಟ್​ ಎಂದು ಮನೆ ಬಿಡ್ತಿದ್ದ ಗಂಡನನ್ನು ಹಿಂಬಾಲಿಸಿದ ಪತ್ನಿಗೆ ಕಾದಿತ್ತು ಶಾಕ್: ನೊಂದು ಆತ್ಮಹತ್ಯೆಗೆ ಶರಣು! ​
ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಡೆತ್​ನೋಟ್​ನಲ್ಲಿ ನಮ್ಮ ಸಾವಿಗೆ ನಾವೇ ಕಾರಣರಾಗಿದ್ದು, ಯಾರು ಜವಬ್ದಾರರಲ್ಲ ಎಂದು ಬರೆದಿದ್ದಾರೆ. ಅಲ್ಲದೆ, ನಮ್ಮಿಂದ ಯಾರಿಗಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಘಟನಾ ಸ್ಥಳಕ್ಕೆ ಗಾದಿಗನೂರು ಠಾಣಾ ಪೊಲೀಸರು ಭೇಟಿ ನೀಡಿವ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)

ಮೂರು ಮಕ್ಕಳ ತಂದೆಯ ಪ್ರೀತಿಗೆ ಬಿದ್ದು ಮದುವೆಯಾಗಲಾರದೇ ತೊಳಲಾಡುತ್ತಿದ್ದೇನೆ- ಪ್ಲೀಸ್​ ಪರಿಹಾರ ಹೇಳಿ

ಸರ್ಕಾರಿ ನೌಕರನೆಂದು ಮದ್ವೆಯಾದವಳಿಗೆ ನಿತ್ಯ ನರಕ ದರ್ಶನ: ಗಂಡನ ಮೊಬೈಲ್​ ನೋಡಿ ಪತ್ನಿಗೆ ಶಾಕ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
