ಹೊಸಪೇಟೆ: ತಾಲೂಕಿನ ಕಮಲಾಪುರ ಬಳಿ ತುಂಗಭದ್ರಾ ಎಲ್ ಎಲ್ ಸಿ ಕಾಲುವೆಯ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ತಮಿಳುನಾಡಿನ ಇಬ್ಬರು ಯುವಕರಿಗೆ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ ಸೇಲಂನ ಲೋಕೆಶ (25), ಪ್ರವೀಣ್ (22) ರಕ್ಷಣೆಯಾದ ಯುವಕರು. ಪಟ್ಟಣದ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕರು ಗಾರೆಬಾವಿ ಆಂಜನೇಯ ಬಳಿ ಸ್ನಾನಕ್ಕೆಂದು ಕಾಲೂವೆಯಲ್ಲಿ ಇಳಿದ್ದಾರೆ. ನೀರಿನ ರಭಸಕ್ಕೆ ಕೊಚ್ಚಿಗೊತ್ತಿರುವಾಗ ಸ್ಥಳೀಯರು ಅರ್ದ ಕಿಮಿ ದುರದಲ್ಲಿ ಪಟ್ಟಾಭಿರಾಮ ಕ್ಯಾಂಪ್ ಬಳಿ ಯುವಕರನ್ನು ರಕ್ಷಣೆ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 3 =
Remember me
