ಹೊಸಪೇಟೆ:ವಿಕಾಸ ಬ್ಯಾಂಕ್​ ಬೆಳ್ಳಿ ಹಬ್ಬದ ಪ್ರಯುಕ್ತ ಸಂಧ್ಯಾಕಾಲ ಮತ್ತು ವಿಕಾಸ ವಿಷಯವಾಗಿ ಆಯೋಜಿಸಿದ್ದ ರಾಜ್ಯದ ಮಟ್ಟದ ಕಥೆ ಮತ್ತು ಕವನ ಸ್ಪರ್ಧೆಗಳ ಫಲಿತಾಂಶ ಹೊರಬಿದ್ದಿದ್ದು, ವಿಜಯವಾಣಿಯ ಗಂಗಾವತಿ ಆವೃತ್ತಿಯ ಹಿರಿಯ ಉಪಸಂಪಾದಕ ಕನಕಗಿರಿ ಮನೋಹರ ಬೊಂದಾಡೆ ಪ್ರಥಮ ಬಹುಮಾನವನ್ನು ಜಯಿಸಿದ್ದಾರೆ.
ಮನೋಹರ ಬೊಂದಾಡೆ ಅವರಿಗೆ ಕತೆ ವಿಭಾಗದಲ್ಲಿ ಮೊದಲ ಬಹುಮಾನ ಒಲಿದುಬಂದಿದ್ದು, ವಿಜಯವಾಣಿ ಬಳಗದಿಂದ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಮನೋಹರ್​ ಬೊಂದಾಡೆ ನಂತರ ಮಂಗಳೂರಿನ ಡಾ. ಕೊಳ್ಚೆಪ್ಪೆ ಗೋವಿಂದ ಭಟ್​ ಅವರು ಎರಡನೇ ಬಹುಮಾನ ಪಡೆದರೆ, ಕುಂದಾಪುರದ ನರೇಂದ್ರ ಎಸ್​.ಗಂಗೊಳ್ಳಿ ಅವರು ತೃತೀಯ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಬೀದರ್​ನ ಮೇಘ ಎಸ್​. ಪಾಟೀಲ್​ ಮತ್ತು ಬೆಂಗಳೂರಿನ ಬದ್ರಿನಾಥ ಜಾಹಗೀರದಾರ ಅವರಿಗೆ ಸಮಾಧಾನಕರ ಬಹುಮಾನ ದೊರೆತಿದೆ.
ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು

ರಸ್ತೆ ದಾಟುವಾಗಲೇ 130 ಕಿ.ಮೀ ವೇಗದಲ್ಲಿ ಬಂದ ಕಾರು ಡಿಕ್ಕಿ: ಇಬ್ಬರು ಮಹಿಳಾ ಟೆಕ್ಕಿಗಳು ದುರ್ಮರಣ

ನಿತ್ಯವು ತಪ್ಪದೇ 9 ಗಂಟೆಗೆ ಸರಿಯಾಗಿ ಶಾಲೆಗೆ ಹಾಜರ್​! ಈ ಕೋತಿಯ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − eleven =
Remember me
