ತುಮಕೂರು:ಶಾರ್ಟ್ ಸರ್ಕ್ಯೂಟ್​ನಿಂದ ಬಾಲಕರ ವಿದ್ಯಾರ್ಥಿ ನಿಲಯ ಹೊತ್ತಿಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್​ ಹೊಸಕೋಟೆಯಲ್ಲಿ ನಡೆದಿದೆ. ಅದೃಷ್ಟವಶಾತ್​ 15 ವಿದ್ಯಾರ್ಥಿಗಳು ಪ್ರಣಾಪಾಯಾದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ಗೆ​ ಬಿಗ್​ ಶಾಕ್​​: ಹಿಮಾಚಲ ಪ್ರದೇಶದ 6 ಕಾಂಗ್ರೆಸ್, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ!

ವೈಎನ್ ಹೊಸಕೋಟೆಯ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಶಾರ್ಟ್ ಸರ್ಕೂಟ್​ನಿಂದ ಕಾಣಿಸಿಕೊಂಡ ಬೆಂಕಿಗೆ ವಸತಿ ನಿಲಯದ ಕಿಟಕಿ ಬಾಗಿಲು, ಪ್ಯಾನ್​ಗಳು ಸೇರಿದಂತೆ 30ಕ್ಕೂ ಹೆಚ್ಚು ಬೆಡ್ ಗಳು ಸುಟ್ಟಿ ಭಸ್ಮವಾಗಿವೆ.

ಮಧ್ಯರಾತ್ರಿ ಸುಮಾರು ಒಂದು ಗಂಟೆಗೆ ವಿದ್ಯಾರ್ಥಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿದ್ಯಾರ್ಥಿಗಳು ಕೋಣೆಯಿಂದ ಹೊರಗಡೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳಕ್ಕೆ ವೈ.ಎನ್. ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆಗಾಗಿ ಹಣ ಪಡೆದ ಆರೋಪ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
