ಬೆಂಗಳೂರು:ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ಮೈಮೇಲೆ ಬಿಸಿ ಎಣ್ಣೆ ಬಿದ್ದಿದ್ದು, ಒಂದು ಕ್ಷಣ ಪ್ರತಿಭಟನೆಯಲ್ಲಿ ಗಲಿಬಿಲಿ ಉಂಟಾಯಿತು.
ಪಂಜು ಹಿಡಿದು ಹೊರಟಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೋರಾಟದ ಉತ್ಸಾಹದಲ್ಲಿ ಸಾಮಾಜಿಕ ಅಂತರ ಮರೆತಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಯಿತು. ಹೀಗಾಗಿ ಪಂಜಿನಲ್ಲಿದ್ದ ಬಿಸಿ ಎಣ್ಣೆ ಅವರ ಕುತ್ತಿಗೆ ಮೇಲೆ ಬಿದ್ದಿದೆ. ತಕ್ಷಣವೇ ಭದ್ರತಾ ಸಿಬ್ಬಂದಿ ಮತ್ತು ಅಲ್ಲಿದ್ದ ಮುಖಂಡರು ಎಣ್ಣೆ ಒರೆಸಿದರು.
ಯಾವುದೆ ಗಾಯಗಳಾಗದೇ ಇದ್ದರೂ, ಅಲ್ಲಿದ್ದವರೆಲ್ಲ ಕೆಲಕ್ಷಣ ಗಾಬರಿಗೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅನುಮತಿ ಪಡೆಯದೇ ಪ್ರತಿಭಟಿಸಿದ್ದರಿಂದ ಅವರನ್ನೆಲ್ಲ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
‘ರಾಜ್ಯದಲ್ಲಿ ಶಾಲೆ ಪ್ರಾರಂಭಿಸುವುದೇ ಉತ್ತಮ’ ಎಂದ ಶಿಕ್ಷಣ ತಜ್ಞರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
