ಬೆಂಗಳೂರು: ಕರೊನಾ ನಿಯಂತ್ರಣಕ್ಕೆ ಹೊರಡಿಸಲಾಗಿರುವ ನಿರ್ಬಂಧಗಳಲ್ಲಿ ಮೇ 3ರಿಂದ ಕೆಲವು ವಿನಾಯಿತಿ ನೀಡಿದ್ದರೂ, ಹೋಟೆಲ್​ಗಳನ್ನು ತೆರೆಯುವುದರ ಕುರಿತು ಹೆಚ್ಚಿನ ಬದಲಾವಣೆ ಇರುವುದಿಲ್ಲ.
ಇದನ್ನೂ ಓದಿ:VIDEO: ಲಾಕ್​ಡೌನ್ ನಂತರ ಮುಂದೇನು?: ಆರೆಸ್ಸೆಸ್​ ನೀತಿ ನಿಲುವು ಹೀಗಿದೆ ನೋಡಿ…
ಹೋಟೆಲ್​ಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಬಹುದು ಎಂಬ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸ್ಪಷ್ಟನೆ ನೀಡಿದ್ದಾರೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿರುವುದರಿಂದ ಅಲ್ಲಿ ಕೆಲಸ ಮಾಡುವವರಿಗೆ, ಕಾರ್ವಿುಕರಿಗೆ, ಸಿಲುಕಿಕೊಂಡ ಕಾರ್ವಿುಕರಿಗೆ ಆಹಾರದ ಅವಶ್ಯಕತೆ ಹೆಚ್ಚಿದೆ. ಇವರೆಲ್ಲರಿಗೂ ಆಹಾರ ಒದಗಿಸುತ್ತಿರುವ ಹೋಟೆಲ್​ಗಳು ಮಾತ್ರ ತೆರೆದಿರಲಿವೆ.
ಇದನ್ನೂ ಓದಿ:ಭಾರಿ ಪ್ರಮಾಣದ ಲಿಕ್ಕರ್ ಮಿಸ್ಸಿಂಗ್​; ಪೊಲೀಸರ ಮೇಲೆಯೇ ಡೌಟ್​!
ಆದರೂ, ಸಿದ್ಧಪಡಿಸಿದ ಆಹಾರವನ್ನು ಪಾರ್ಸೆಲ್ ಮಾಡಲು ಅಥವಾ ಹೋಮ್ ಡೆಲಿವರಿ ಮಾಡುವ ಸಲುವಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳ ಅಡುಗೆ ಮನೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಎಲ್ಲ ಹಂತದಲ್ಲೂ, ಕರೊನಾ ನಿಯಂತ್ರಣಕ್ಕೆ ಸೂಚಿಸಲಾಗಿರುವ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಅಂತೂ ಸಿಕ್ತು ಕಿಮ್ ಜಾಂಗ್​ ಉನ್​ ಕಣ್ಮರೆಯಾಗಿದ್ದಕ್ಕೆ ನಿಜವಾದ ಕಾರಣ; ಸಿಯೋಲ್​ನ ಎನ್​​ಐಎಸ್ ಹೇಳಿದ್ದು ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
