ಬೆಂಗಳೂರು:ಮನೆಗೆಲಸ ಮಾಡುವ ಮಹಿಳೆಯೊಬ್ಬಳು ತಾನು ಕೆಲಸ ಮಾಡುತ್ತಿದ್ದ ಎರಡು ಮನೆಗಳಲ್ಲಿ ಭಾರೀ ಮೊತ್ತದ ಚಿನ್ನಾಭರಣಗಳನ್ನು ಕದ್ದಿರುವ ಘಟನೆ ನಗರದ ಯಶವಂತಪುರದಿಂದ ವರದಿಯಾಗಿದೆ. ಮಾಲೀಕರ ದೂರಿನ ಮೇಲೆ ವಿಚಾರಣೆ ನಡೆಸಿರುವ ಆರ್.ಎಂ.ಸಿ.ಯಾರ್ಡ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಯಶವಂತಪುರದ ಗೋಲ್ಡನ್ ಗ್ರ್ಯಾಂಡ್ ಅಪಾರ್ಟ್‌ಮೆಂಟಿನಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆ, 2 ಫ್ಲ್ಯಾಟುಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಕಳ್ಳತನದ ಬಳಿಕ ಕೆಲಸಕ್ಕೆ‌ ಗೈರಾಗಿದ್ದ ಹಿನ್ನೆಲೆಯಲ್ಲಿ ಅನುಮಾನ ಹೆಚ್ಚಾಗಿತ್ತು. ಮನೆ ಮಾಲೀಕರ ದೂರಿನ ಮೇರೆಗೆ ಆರೋಪಿ ಮನೆ ಕೆಲಸದಾಕೆಯನ್ನು ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು, ಒಟ್ಟು 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ. ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.
ಫ್ರಿಜ್ಜಲ್ಲಿ ವೃದ್ಧನ ಶವ ಪತ್ತೆ! ಮೊಮ್ಮಗ ಕೊಟ್ಟ ಕಾರಣಕ್ಕೆ ಪೊಲೀಸರು ತಬ್ಬಿಬ್ಬು

ರಾಜ್ಯದ ಆರು ಪೊಲೀಸರಿಗೆ ರಾಷ್ಟ್ರೀಯ ‘ಶ್ರೇಷ್ಠ ತನಿಖಾ ಪದಕ’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 1 =
Remember me
