ಬೆಂಗಳೂರು:ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಇಂದು ಮತದಾನ ಶಾಂತಿಯುತವಾಗಿ ಯಶಸ್ವಿಯಾಗಿ ಜರುಗಿತು.
ಬೆಳಗಾವಿಯಲ್ಲಿ ಸಾಧಾರಣ ಮತದಾನ ನಡೆದಿದ್ದರೇ, ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಉತ್ತಮ ಮತದಾನ ನಡೆದಿದೆ. ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮತದಾನ ಜರುಗಿತು.

ರಾಜ್ಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಶೇ 54.73 ರಷ್ಟು ಮತದಾನ ನಡೆದಿದೆ. ಬಸವಕಲ್ಯಾಣದಲ್ಲಿ ಶೇ 59.57 ರಷ್ಟು ಮತದಾನ ನಡೆದಿದೆ. ಇನ್ನು ಮಸ್ಕಿಯಲ್ಲಿ ಗರಿಷ್ಠ 70.48 ರಷ್ಟು ಮತದಾನ ಜರುಗಿದೆ. ಮೇ 2 ರಂದು ಈ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ.
ಬಡ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ 6000 ರೂ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸೋನಿಯಾ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + six =
Remember me
