ಬೆಂಗಳೂರು:ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇದ್ದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎನ್ನಲಾಗಿದೆ.
ಇದನ್ನೂ ಓದಿ:ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು
ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯಲ್ಲಿ ಎರಡು ದಿ‌ನ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಬೆಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಇನ್ನು ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ | ಮೋದಿ ಮೇಲೆ ಹೂ ಮಳೆ ಸುರಿಸಿದ ಅಭಿಮಾನಿಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
