ಹುಬ್ಬಳ್ಳಿ:ಕೊನೆಗೂ ಹುಬ್ಬಳ್ಳಿ ಗಲಭೆಯ ರೂವಾರಿ ಮೌಲ್ವಿ ವಾಸಿಂ ಪಠಾಣ್​ನನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಸಂಜೆ ಸುಮಾರು 4ಗಂಟೆಗೆ ಬಂಧಿಸಿರುವ ಪೊಲೀಸರು ಮೌಲ್ವಿಯನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದ್ದಾರೆ. ಸಿಡಿಪಿಗಳಾದ ಸಾಹಿಲ್​ ಬಾಗ್ಲಾ ಹಾಗೂ ಗೋಪಾಲ ಬ್ಯಾಕೋಡ್​ ಅವರಿಂದ ಸುಧೀರ್ಘ ವಿಚಾರಣೆ ನಡೆಸಲಾಗುತ್ತಿದೆ.
ಗಲಭೆಯ ದಿನ ರಾತ್ರಿ ನಡೆದ ಘಟನೆ, ಹಾಗೂ ಅಲ್ಲಿ ಸೇರಿದ್ದ ಜನರ ಬಗ್ಗೆ ಮಾಹಿತ ಕಲೆ ಹಾಕುತ್ತಿದ್ದಾರೆ. ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
