ಬೆಂಗಳೂರು:ಹುಬ್ಬಳ್ಳಿಯ ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿಗೆ ಸಾಯಿ ಮಂದಿರಕ್ಕಾಗಿ ನೀಡಿದ್ದ ಜಾಗದ ಲೀಸ್ ಅವಧಿಯನ್ನು ಸರ್ಕಾರ 30 ವರ್ಷ ಮುಂದುವರಿಸಿದೆ.
ಲೀಸ್ ಆಧಾರದ ಮೇಲೆ ನೀಡಲಾಗಿದ್ದ ಹುಬ್ಬಳ್ಳಿ ವಿಭಾಗದ ಹಳೇ ಕೋರ್ಟ್ ಹತ್ತಿರ ಇರುವ ಹುಬ್ಬಳ್ಳಿ ಶಹರದ ಸಿ.ಟಿ.ಎಸ್. ನಂ. 498ರಲ್ಲಿನ ಲೋಕೋಪಯೋಗಿ ಇಲಾಖೆಯ 100/108 ಅಡಿ ಜಾಗವನ್ನು 5.02.2023 ಪೂರ್ವಾನ್ವಯವಾಗುವಂತೆ ಮುಂದಿನ 30 ವರ್ಷಗಳ ಅವಧಿಗೆ ಲೀಸ್ ಅವಧಿಯನ್ನು ವಿಸ್ತರಿಸಲು ಸಮ್ಮತಿಸಲಾಗಿದೆ.
ಈ ಜಾಗಕ್ಕೆ ಮೊದಲು ವಾರ್ಷಿಕ 3000ರೂ. ಲೀಜ್ ಮೊತ್ತವನ್ನು ನಿಗದಿಪಡಿಸಲಾಗಿತ್ತು. ಅದನ್ನು ಈಗ ವಾರ್ಷಿಕ 20 ಸಾವಿರ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × one =
Remember me
