ಹುಬ್ಬಳ್ಳಿ:ಪೊಲೀಸ್​ ಕಾನ್ಸ್​ಟೆಬಲ್​ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲನಿಯಲ್ಲಿ ನಡೆದಿದೆ.
ಮಲ್ಲಿಕಾರ್ಜುನ ರುದ್ರಾಪೂರ್ ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೆಬಲ್. ಇವರು ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಇದನ್ನೂ ಓದಿ:ಭ್ರಷ್ಟಾಚಾರ ದಾಖಲೆ ಸಿಎಂಗೆ ನೀಡುವೆ: ಸದನದಲ್ಲಿ ಕುಮಾರಸ್ವಾಮಿ ಹೇಳಿಕೆ; ಎಲೆಕ್ಷನ್ ಸೋಲು ಹೊಸದಲ್ಲವೆಂದ ಮಾಜಿ ಸಿಎಂ
ಆತ್ಮಹತ್ಯೆ ಕುರಿತು ಮಾಹಿತಿ ತಿಳಿದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.
ಇತ್ತ ಮಲ್ಲಿಕಾರ್ಜುನ್​ ಸಾವಿನ ಸುದ್ದಿ ತಿಳಿದ ಕೂಡಲೇ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಶವಪರೀಕ್ಷೆಯ ಬಳಿಕ ಮಲ್ಲಿಕಾರ್ಜುನ್​ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.(ಏಜೆನ್ಸೀಸ್​)
ಮತ್ತಷ್ಟು ಹೆಚ್ಚಾಯ್ತು ಯಮುನಾ ನದಿ ನೀರಿನ ಮಟ್ಟ: ಸಿಎಂ ಕೇಜ್ರಿವಾಲ್​ ಮನೆಯ ಸಮೀಪವೇ ಪ್ರವಾಹ

ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ 8 ಯುವಕರ ಜತೆ ಮದ್ವೆ! ತನಿಖೆಯಲ್ಲಿ ಕಿಲಾಡಿ ಲೇಡಿಯ ಕರಾಳ ಮುಖ ಬಯಲು

ಯುಎಇ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
