ಕೊಪ್ಪಳ:ಅಂಜನಾದ್ರಿ ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಆಂಜನೇಯನ ಹುಂಡಿಯಲ್ಲಿ 25,27,155 ರೂ ಸಂಗ್ರಹವಾಗಿದೆ.ದೇವಸ್ಥಾನವು ಕೊಪ್ಪಳದ ಗಂಗಾವತಿ ತಾಲ್ಲೂಕಿನ ಆನೆಗುಂದಿಯ ಅಂಜನಾದ್ರಿಯಲ್ಲಿದೆ. 35 ದಿನಗಳಲ್ಲಿ 25,27,155 ರೂಪಾಯಿ ಸಂಗ್ರಹವಾಗಿದೆ. ಕಳೆದ ಬಾರಿ ಜುಲೈ 4 ರಂದು ಹುಂಡಿ ತೆರೆಯಲಾಗಿತ್ತು. ಆಗ 26,57,017 ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು. ಈ ಸಂದರ್ಭದಲ್ಲಿ ವಿವಿಧ ದೇಶಗಳ 3 ವಿದೇಶಿ ನಾಣ್ಯಗಳು ಸಂಗ್ರಹವಾಗಿತ್ತು.
ಭದ್ರತೆ ಹಿನ್ನಲೆ ಸಂಪೂರ್ಣವಾಗಿ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ. ತಾಲೂಕಾಡಳಿತದ ಅಧಿಕಾರಿಗಳು ಹುಂಡಿಕೆ ಎಣಿಕೆ ಕಾರ್ಯವನ್ನು ನಡೆಸಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ವಿ.ಎಚ್. ಹೊರಪೇಟೆ, ಶಿರಸ್ತೇದಾರ್ ರವಿಕುಮಾರ್ ನಾಯಕವಾಡಿ, ಕೃಷ್ಣವೇಣಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಸಾವಿಗೆ ಈಗ ಸಮಯ, ವಯಸ್ಸು ಯಾವುದು ಇಲ್ಲ; ಭಾವುಕರಾದ ವಿನೋದ್ ರಾಜ್​​​​ಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
