ಬೆಂಗಳೂರು:ಎಲ್ಲರೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಇರುವಾಗ ಇಲ್ಲೊಂದು ಮನೆಯಲ್ಲಿ ಶೋಕದ ವಾತಾವರಣ ಉಂಟಾಗಿದೆ. ಹಬ್ಬದ ದಿನದಂದೇ ದುಷ್ಕರ್ಮಿಗಳು ಲಾಂಗು ಝಳಪಿಸಿದ್ದು, ಎರಡು ಜೀವಗಳು ಬಲಿಯಾಗಿವೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಕಾಶಿನಗರದ ಶಾಂತರಾಜು ಹಾಗೂ ಪ್ರೇಮಲತಾ ದಂಪತಿ ಕೊಲೆಯಾದವರು. ಹಾಡಹಗಲೇ ದಾಳಿ ಇಟ್ಟ ದುಷ್ಕರ್ಮಿಗಳು ಈ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…
ಸ್ಥಳಕ್ಕೆ ಕುಮಾರಸ್ವಾಮಿ ಬಡಾವಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಾಕೆ ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
6 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ವಸತಿ ಬಡಾವಣೆ ತೆರವು; ಜೆಸಿಬಿ ಮೂಲಕ ನಾಶಪಡಿಸಿದ ಅಧಿಕಾರಿಗಳು

ಕಷ್ಟ ಎಂದು ಕಿಡ್ನಿ ಮಾರಲಿಕ್ಕೆ ಮುಂದಾದ ಮಹಿಳೆಗೇ ಮೋಸ ಮಾಡಿದ್ರು; ನಯವಾಗೇ 7.97 ಲಕ್ಷ ರೂ. ಪಡೆದ ಸೈಬರ್ ವಂಚಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
