ಕೊಡಗು: ಕೌಟುಂಬಿಕ ಕಲಹಗಳು ಸಾಮಾನ್ಯವಾಗಿ ಮಹಿಳೆಯ ಸಾವಲ್ಲಿ ಕೊನೆಯಾಗುವುದು ಸಹಜ. ಆದರೆ ಇಲ್ಲೊಂದು ಕಡೆ ಪತ್ನಿಯ ಆಕ್ರೋಶಕ್ಕೆ ಪತಿಯೇ ಬಲಿಯಾಗಿದ್ದಾನೆ. ಕೊಡಗಿನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ ಸುಂದರ (36) ಹತ್ಯೆಗೀಡಾದ ವ್ಯಕ್ತಿ. ಪತ್ನಿ ಶೋಭಾ ಕೊಲೆ ಆರೋಪಿ. ಇವರು ಇಲ್ಲಿನ ಕಾಫಿತೋಟದ ಲೈಮ್​ ಮನೆಯಲ್ಲಿ ವಾಸವಾಗಿದ್ದರು.
ಪತಿ-ಪತ್ನಿ ನಡುವಿನ ಜಗಳ ವಿಕೋಪಕ್ಕೆ ತೆರಳಿದ್ದು, ಆಕ್ರೋಶಗೊಂಡ ಪತ್ನಿ ಕತ್ತಿಯಿಂದ ಪತಿಯನ್ನೇ ಹತ್ಯೆ ಮಾಡಿದ್ದಾಳೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆ ಆರೋಪಿ ಶೋಭಾಳನ್ನು ಬಂಧಿಸಿದ್ದಾರೆ.
ಮಾಸ್ಕ್​ ಧರಿಸಿಕೊಂಡು ದೇವರ ದರ್ಶನ ಪಡೆದ ಸಿದ್ದರಾಮಯ್ಯ; ದೇವಸ್ಥಾನದ ಅರ್ಚಕರ ಮನೆಯಲ್ಲಿ ಉಪಾಹಾರ

ಕರೊನಾ ರೋಗಿಗಳನ್ನು ನೋಡುತ್ತಲೇ ಸುಸ್ತಾಗಿ ಕುಸಿದುಬಿದ್ದ ಡಾಕ್ಟರ್​: ವಿಡಿಯೋ ವೈರಲ್

ಉಂಗುರದಲ್ಲೇ ಸಿಂಹ-ಸಿಂಹಿಣಿ: ಹರಿಪ್ರಿಯಾಗೆ ವಸಿಷ್ಟ ಯಾಕಿಷ್ಟ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
