ಚಿತ್ರದುರ್ಗ:ಇಲ್ಲೊಬ್ಬ ವ್ಯಕ್ತಿ ತನ್ನ ಪತ್ನಿ ಮೇಲೇ ವಿಕೃತಿ ಮೆರೆದಿದ್ದಾನೆ. ಬಹುಶಃ ಅದ್ಯಾವ ಪತಿಯೂ ಮಾಡಿರದಂಥ ಪೈಶಾಚಿಕ ಕೃತ್ಯವನ್ನು ಈತ ಎಸಗಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪಾವಗಡ ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಪತಿ ಭಾಸ್ಕರ್ ಈ ಕೃತ್ಯವೆಸಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಪತ್ನಿಯನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಭಾಸ್ಕರ್​ ಆರೋಗ್ಯ ಇಲಾಖೆಯಲ್ಲಿ ಫಾರ್ಮಾಸಿಸ್ಟ್ ಆಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!
ಈತ ಪತ್ನಿಯ ಗುಪ್ತಾಂಗದ ಮೇಲೆ ವಿಕೆಟ್​​ನಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಪತ್ನಿಯ ಶೀಲ ಶಂಕಿಸಿ ಈ ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಇದು ನಾಯಿಯಲ್ಲ, ನಾಯಿಯಂತೆ ಕಾಣುವ ಮನುಷ್ಯ: 40 ದಿನಗಳೊಳಗೆ ಆಯ್ತು ರೂಪಾಂತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
