ಬೆಂಗಳೂರು:ಅನಿಲ್..​ ಅನಿಲ್​.. ಓಪನ್​ ದ ಡೋರ್​, ಅನಿಲ್..​ ಅನಿಲ್..​ ಇಲ್ನೋಡು ನಾವೆಲ್ಲ ಇದ್ದೇವೆ.. ಪ್ಲೀಸ್ ಬಾಗಿಲು ತೆಗಿ… ಅನಿಲ್​ ಸಾಯಬೇಡ, ಪ್ಲೀಸ್​ ಬಾಗಿಲು ತೆಗಿ… ಎನ್ನುತ್ತ ಅಕ್ಕಪಕ್ಕದ ಮನೆಯವರು ಕಿಟಕಿ-ಬಾಗಿಲನ್ನು ಜೋರಾಗಿ ಬಡಿಯುತ್ತ ಗೋಗರೆಯುತ್ತಲೇ ಇದ್ದರು. ಇದ್ಯಾವುದಕ್ಕೂ ಕಿವಿಗೊಡದ ಆತ ನೋಡನೋಡುತ್ತಿದ್ದಂತೆ ಪ್ಯಾನಿಗೆ ಹಗ್ಗ ಹಾಕಿ ನೇಣುಬಿಗಿದುಕೊಂಡು ಪ್ರಾಣ ಬಿಟ್ಟ.
ಇಂತಹ ದುರ್ಘಟನೆ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ನಡೆದಿದ್ದು, ಆತ್ಮಹತ್ಯೆಯ ಲೈವ್ ವಿಡಿಯೋ ಲಭ್ಯವಾಗಿದೆ.ಇದನ್ನೂ ಓದಿರಿತಂದೆ-ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ, ಶವಗಳನ್ನ ಕಂಡು ಬೆಚ್ಚಿಬಿದ್ದ ಸ್ಥಳೀಯರು
28 ವರ್ಷದ ಅನೀಲ್ ಮೃತ ದುರ್ದೈವಿ. ಮುಂಬೈನಲ್ಲಿದ್ದ ಪತ್ನಿ ಜೊತೆ ಜಗಳವಾಡಿಕೊಂಡಿದ್ದ. ಇದೇ ವಿಚಾರವಾಗಿ ಮದ್ಯ ಅಮಲಿನಲ್ಲಿದ್ದ‌ ಅನಿಲ್ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಕಿಟಕಿ ಬಳಿ ನಿಂತು ಬೇಡ ಬೇಡ ಅಂದ್ರೂ ಫ್ಯಾನಿಗೆ ಹಗ್ಗ ಹಾಕಿದ. ನೋಡ ನೋಡ್ತಿದ್ದಂತೆ ಕುತ್ತಿಗೆಗೆ ಹಗ್ಗ ಹಾಕಿಕೊಂಡು ನೇಣಿಗೆ ಶರಣಾದ.
ಅಕ್ಕ ಪಕ್ಕದ ಮನೆಯವರು ಬಾಗಿಲು ಮುರಿದು ಒಳನುಗ್ಗವಷ್ಟರಲ್ಲಿ ಅನಿಲ್ ಮೃತಪಟ್ಟಿದ್ದ. ಈ ಸಂಪೂರ್ಣ ದೃಶ್ಯ ಅಕ್ಕಪಕ್ಕದ ಮನೆಯವರ ಮೊಬೈಲ್​ನಲ್ಲಿ ಸೆರೆಯಾಗಿದೆ. ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

ಹಿರಿಮಗನನ್ನು ಕೊಲ್ಲಲು ಕಿರಿಮಗನಿಗೆ ಸುಪಾರಿ ಕೊಟ್ಟ ಪಾಪಿ ತಂದೆ!ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ತಂದೆ-ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ, ಶವಗಳನ್ನ ಕಂಡು ಬೆಚ್ಚಿಬಿದ್ದ ಸ್ಥಳೀಯರು

ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 11 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಈ ಒಂದು ನಿರ್ಧಾರವೇ ದುರಂತ ಸಾವಿಗೆ ಕಾರಣವಾಯ್ತಾ? ಮೃತರ ಸಂಬಂಧಿ ಗೋಳಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 16 =
Remember me
