ಬೆಂಗಳೂರು:ನೂರಾರು ಕನಸಿನ ಬುತ್ತಿಯೊಂದಿಗೆ ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕನೊಬ್ಬ ದುರಂತ ಅಂತ್ಯಕಂಡ ಘಟನೆ ಎಂ.ವಿ. ಲೇಔಟ್ ಉಲ್ಲಾಳದ ಬಳಿ ನಡೆದಿದೆ.
ಮಹೇಶ್ವರ ಮೃತ ದುರ್ದೈವಿ. 3 ತಿಂಗಳ ಹಿಂದೆ ಕವನ ಎಂಬಾಕೆ ಜತೆ ಮದುವೆ ಆಗಿತ್ತು. 5 ದಿನಗಳ ಹಿಂದೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಡವಾಗಿ ದೂರು ದಾಖಲಾಗಿದೆ.
ಮಹೇಶ್ವರನ ಸಾವಿಗೆ ಪತ್ನಿಯೇ ಕಾರಣ. ವಿನಾಕಾರಣ ಗಂಡನ ಜತೆ ಜಗಳ ಮಾಡುತ್ತಿದ್ದಳು. ಹಿರಿಯರಿಗೆ ಗೌರವ ಕೊಡದೆ ಅವಮಾನಿಸುತ್ತಿದ್ದಳು. ಅವಳ ಕಾಟ ಸಹಿಸದೆ ಸಾವಿನ ಮನೆಯ ಕದ ತಟ್ಟಿದ್ದಾನೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಗುಬ್ಬಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 17 =
Remember me
