ಬಸವಕಲ್ಯಾಣ:ಪತಿ ಶಾಸಕ, ಪತ್ನಿ ಅದೇ ಕ್ಷೇತ್ರದ ತಹಸೀಲ್ದಾರ್! ಹೌದು, ಬೀದರ್ ಜಿಲ್ಲೆ ಬಸವಕಲ್ಯಾಣ ತಹಸೀಲ್ದಾರ್ ಸಾವಿತ್ರಿ ಹಾಗೂ ಶಾಸಕ ಶರಣು ಸಲಗರ್ ಪತಿ-ಪತ್ನಿ.
ಬಸವಕಲ್ಯಾಣ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಶರಣು ಸಲಗರ್ ಬಿಜೆಪಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ಚುನಾವಣೆ ಮುಗಿಯುವವರೆಗೆ ಬೇರೆಡೆಗೆ ವರ್ಗಾವಣೆಗೊಂಡಿದ್ದ ಸಾವಿತ್ರಿ ಮತ್ತೆ ಬಸವಕಲ್ಯಾಣಕ್ಕೆ ನಿಯೋಜನೆಗೊಂಡಿ
ದ್ದಾರೆ. ಶುಕ್ರವಾರ ಶರಣು ಸಲಗರ್ ಅವರು ಸಾವಿತ್ರಿ ಅವರಿಗೆ ಸಿಹಿ ತಿನ್ನಿಸುವ ಮೂಲಕ ಬರಮಾಡಿ ಕೊಂಡರು. ಸಾವಿತ್ರಿ ಕೂಡ ಪತಿ ಶಾಸಕರಾಗಿದ್ದಕ್ಕೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − nine =
Remember me
