ತುಮಕೂರು:ಗುಂಡು ಹಾರಿಸಿ ಪತ್ನಿಯನ್ನು ಪತಿ ಕೊಲೆಗೈದಿರುವ ಭೀಕರ ಘಟನೆ ತಾಲೂಕಿನ ಡಿ.ಕೊರಟಗೆರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಾರದ (28) ಕೊಲೆಯಾದ ದುರ್ದೈವಿ. ಆಕೆಯ ಪತಿ ಕೃಷ್ಣಪ್ಪ ಈ ಕೃತ್ಯ ಎಸಗಿದ್ದಾನೆ.
ಇದನ್ನೂ ಓದಿ:ಹಳೇ ನೆನಪುಗಳನ್ನು ಮತ್ತೆ ಬ(ಅ)ಗೆದ ಸನ್ನಿ ಲಿಯೋನ್​; ಅವರು ಹತ್ತಿ ನಿಂತಿದ್ದಾದರೂ ಎಲ್ಲಿ…?
ಬೇಟೆಗೆಂದು ಸ್ನೇಹಿತನ ಬಳಿ ನಾಡಬಂದೂಕು ತೆಗೆದುಕೊಂಡು ಬಂದಿದ್ದ ಆರೋಪಿ, ಗುಂಡು ಹಾರಿಸೋದು ತೋರಿಸುತ್ತೇನೆಂದು ಹೇಳಿ ಶಾರದಾ ತಲೆಗೆ ಗುಂಡಿಟ್ಟು ಕೊಂದಿದ್ದಾನೆ ಎನ್ನಲಾಗಿದೆ.
ಇನ್ನು ಕೊಲೆಗೆ ಕಾರಣ ತಿಳಿದುಬಂದಿಲ್ಲಾ. ಘಟನಾ ಸ್ಥಳಕ್ಕೆ ಹೆಬ್ಬೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭವಾಗಿದೆ.
ಕೆಲಸದಾಳಿನ ಜತೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! ಕಸದ ರಾಶಿಯಲ್ಲೇ ಶವವನ್ನು ಹೂತಿಟ್ಟ ಜೋಡಿ

ಬಸ್​ಗಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದರೂ ನಿಲ್ಲಿಸದ ಡ್ರೈವರ್​, ಸಾರಿಗೆ ಸಚಿವರಿಗೆ ಪತ್ರ ಬರೆದ ಶಿಕ್ಷಣ ಸಚಿವ

ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ; ಸಚಿವರ ಪತ್ನಿ ಸೇರಿ ಇಬ್ಬರ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + one =
Remember me
