ಬೆಂಗಳೂರು:ಮಹಿಳಾ ಟೆಕ್ಕಿಯೊಬ್ಬರು ಬಸವೇಶ್ವರ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ(ಗುರುವಾರ) ರಾತ್ರಿ ನೇಣಿಗೆ ಶರಣಾಗಿದ್ದಾರೆ.
ಸ್ವಾತಿ(26) ಮೃತ ದುರ್ದೈವಿ. ಗ್ಲೋಬಲ್ ವಿಲೇಜ್​ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ, ಎರಡು ವರ್ಷದ ಹಿಂದೆ ದಾಮೋದರ್ ಎಂಬುವವರನ್ನು ಮದುವೆ ಆಗಿದ್ದರು. ಗಂಡನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಾತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗನಿಂದಲೇ ತಾಯಿಗೆ ಮಹಾ ಮೋಸ: ಮಂಚದ ಮೇಲೆ ಮಲಗಿಕೊಂಡೇ ಎಸಿ ಕೋರ್ಟ್​ಗೆ ಬಂದ ವೃದ್ಧೆ! ಕೊಳ್ಳೇಗಾಲದಲ್ಲಿ ಘಟನೆ

ನಿಮ್ಮನ್ನು ನೋಡ್ಬೇಕು ಬನ್ನಿ ಎಂದು ಗೋಗರೆದರೂ ಹಾಸ್ಟೆಲ್​ಗೆ ಬಾರದ ಅಪ್ಪ-ಅಮ್ಮ… ಬೆಂಗಳೂರಲ್ಲಿ ಬಿಇ ವಿದ್ಯಾರ್ಥಿ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
