ಚಿಕ್ಕಬಳ್ಳಾಪುರ:ಒಂದು ತಿಂಗಳ ಹಿಂದಷ್ಟೇ ಪತಿಯ ಕೊಲೆಯಾಗಿತ್ತು, ಇದೀಗ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರದ ಮುಸ್ಟೂರು ಗ್ರಾಮದ ಸುನೀತಾ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸುನೀತಾ ಅವರ ಪತಿ ವೆಂಕಟೇಶ್​ ಕಳೆದ ತಿಂಗಳಲ್ಲಿ ಹಳೆಯ ದ್ವೇಷದಿಂದಾಗಿ ಸ್ನೇಹಿತರಿಂದಲೇ ಕೊಲೆಯಾಗಿದ್ದರು. ಮಾತ್ರವಲ್ಲ, ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಆರೋಪಿಗಳು ರಾಜಾರೋಷವಾಗಿ ಓಡಾಡುತ್ತಿದ್ದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿರಲಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಆರೋಪಿಗಳು ಶಿಕ್ಷೆಗೆ ಒಳಗಾಗದೆ ಓಡಾಡುತ್ತಿದ್ದ ನೋವಿನ ಜತೆಗೆ ತುಂಬಾ ಪ್ರೀತಿಸುತ್ತಿದ್ದ ಪತಿಯ ಅಗಲಿಕೆಯ ನೋವು ಕೂಡ ಸುನೀತಾ ಅವರನ್ನು ಕಾಡುತ್ತಿತ್ತು. ಇವೆರಡರಿಂದ ತೀವ್ರವಾಗಿ ನೊಂದಿರುವ ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡನನ್ನು ಕೊಲೆ ಮಾಡಿಸಿದ 9 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ-ಪ್ರಿಯಕರ!

ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 14 =
Remember me
